*ಕರ್ನಾಟಕ ಬಂದ್ ಗೆ ಕರೆ ಕೊಟ್ಟ ವಾಟಾಳ್ ನಾಗರಾಜ್*

ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮೇಲೆ ಎಂಇಎಸ್ ಪುಂಡರಿಂದ ಹಲ್ಲೆ ಹಾಗೂ ಮಹಾರಾಷ್ಟ್ರದಲ್ಲಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ಗಳಿಗೆ ಕಪ್ಪು ಮಸಿ ಬಳಿದು ಉದ್ಧಟತನ ನಡೆಸುತ್ತಿರುವುದನ್ನು ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಲ್ ನಾಗರಾಜ್ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.Home add -Advt ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡಪರ ಸಂಘಟನೆಗಳು ಸಭೆ ನಡೆಸಿದ್ದು, ಸಭೆಯಲ್ಲಿ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಈ ಹಿನ್ನೆಲೆಯಲ್ಲಿ ಮಾರ್ಚ್ 22ರಂದು ಕರ್ನಾಟಕ … Continue reading *ಕರ್ನಾಟಕ ಬಂದ್ ಗೆ ಕರೆ ಕೊಟ್ಟ ವಾಟಾಳ್ ನಾಗರಾಜ್*