*ಕಾವೇರಿ ಹೋರಾಟಕ್ಕೆ ಕನ್ನಡ ಚಿತ್ರರಂಗ ಸಾಥ್; ಪ್ರತಿಭಟನೆಯಲ್ಲಿ ಭಾಗಿಯಾದ ನಟ ಶಿವರಾಜ್ ಕುಮಾರ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ. ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ಕನ್ನಡ ಚಿತ್ರರಂಗ ಬೆಂಬಲ ನೀಡಿದ್ದು, ಬೆಂಗಳೂರಿನ ಶಿವಾನಂದ ಸರ್ಕಲ್ ನ ಗುರುರಾಜ ಕಲ್ಯಾಣ ಮಂಟಪ ಬಳಿ ಚಿತ್ರ ರಂಗದ ನಟ, ನಟಿಯರು, ನಿರ್ದೇಶಕರು, ನಿರ್ಮಾಕರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ನಟ ಶಿವರಾಜ್ ಕುಮಾರ್ ಭಾಗಿಯಾಗಿದ್ದಾರೆ. ಸ್ಯಾಂಡಲ್ ವುಡ್ ನಟರಾದ … Continue reading *ಕಾವೇರಿ ಹೋರಾಟಕ್ಕೆ ಕನ್ನಡ ಚಿತ್ರರಂಗ ಸಾಥ್; ಪ್ರತಿಭಟನೆಯಲ್ಲಿ ಭಾಗಿಯಾದ ನಟ ಶಿವರಾಜ್ ಕುಮಾರ್*