*ಕರ್ನಾಟಕ ಬಂದ್: ಕೆಲ ಸಂಘಟನೆಗಳಿಂದ ಬಂದ್ ಗಿಲ್ಲ ಬೆಂಬಲ*

ಪ್ರಗತಿವಾಹಿನಿ ಸುದ್ದಿ: ಮಾರ್ಚ್ 22ರಂದು ಶನಿವಾರ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಹಲವು ಸಂಘಟನೆಗಳು ನೈತಿಕ ಬೆಂಬಲ ಮಾತ್ರ ಘೋಷಿಸಿವೆ. ಸಂಪೂರ್ಣ ಬಂದ್ ಗೆ ಬೆಂಬಲ ವ್ಯಕ್ತಪಡಿಸಿಲ್ಲ. ಕನ್ನಡಿಗರ ಮೇಲೆ ಹಲ್ಲೆ, ಪರಭಾಷಿಕರಿಂದ ದೌರ್ಜನ್ಯ ಪ್ರಕರಣಗಳನ್ನು ಖಂಡಿಸಿ ವಿವಿಧ ಭೇಡಿಕೆ ಮುಂದಿಟ್ಟು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಕೆಲ ಸಂಘಟನೆಗಳು ಹೋರಾಟಕ್ಕೆ ಬೆಂಬಲ ಕೊಡುತ್ತೇವೆ. ಆದರೆ ಬಂದ್ ಗೆ ಬೆಂಬಲ … Continue reading *ಕರ್ನಾಟಕ ಬಂದ್: ಕೆಲ ಸಂಘಟನೆಗಳಿಂದ ಬಂದ್ ಗಿಲ್ಲ ಬೆಂಬಲ*