*ಕಾವೇರಿ ಕಿಚ್ಚು; ಅಖಂಡ ಕರ್ನಾಟಕ ಬಂದ್ ಗೆ ಕರೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾವೇರಿ ನೀರಿಗಾಗಿ ಹೋರಾಟ ಮುಂದುವರೆದಿದ್ದು, ಸೆ.29ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಕಾವೇರಿ ನೀರಿಗಾಗಿ ಒಂದೇ ವಾರದಲ್ಲಿ ಕೇವಲ ಎರಡು ದಿನಗಳ ಅಂತರದಲ್ಲಿ ರಾಜ್ಯದಲ್ಲಿ ಎರಡು ಬಂದ್ ಗಳಿಗೆ ಕರೆ ನೀಡಲಾಗಿದೆ. ಸೆ.26ರಂದು ನಡೆದ ಬೆಂಗಳೂರು ಬಂದ್ ಗೆ ಕೆಲ ಸಂಘಟನೆಗಳು ಬೆಂಬಲ ನೀಡಿರಲಿಲ್ಲ. ಆದರೆ ಇದೀಗ ಸೆ.29ರಂದು ಕರೆ ನೀಡಲಾಗಿರುವ ಕರ್ನಾಟಕ ಬಂದ್ ಗೆ ಹಲವು ಸಂಘಟನೆಗಳು ಬೆಂಬಲ ಘೋಷಿಸಿವೆ.Home add -Advt ಸೆ.29ರಂದು … Continue reading *ಕಾವೇರಿ ಕಿಚ್ಚು; ಅಖಂಡ ಕರ್ನಾಟಕ ಬಂದ್ ಗೆ ಕರೆ*