*ಮನೆಯಿಂದ ಹೊರಬರುತ್ತಿದ್ದಂತೆ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ‘ಕರ್ನಾಟಕ ಬಂದ್’ ಬೆಂಬಲಿಸಿ ಪ್ರತಿಭಟನೆಗೆ ಧುಮುಕಿದ್ದ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಿಂದ ವಾಟಾಳ್ ನಾಗರಾಜ್ ಬಾಯಿಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಮೌನ ಪ್ರತಿಭಟನೆ ನಡೆಸಲೆಂದು ಮೆಜೆಸ್ಟಿಕ್ ನತ್ತ ತೆರಳಲು ಸಜ್ಜಾಗಿದ್ದರು. ಡಾಲರಸ್ ಕಾಲೋನಿ ಮನೆಯಿಂದ ವಾಟಾಳ್ ನಾಗರಾಜ್ ಹೊರ ಬರುತ್ತಿದ್ದಂತೆಯೇ ಪೊಲೀಸರು ಅವರನ್ನು ವಶಕ್ಕೆ ಪಡೆದು … Continue reading *ಮನೆಯಿಂದ ಹೊರಬರುತ್ತಿದ್ದಂತೆ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ*
Copy and paste this URL into your WordPress site to embed
Copy and paste this code into your site to embed