*ಬಿರುಗಾಳಿ ಸಹಿತ ಏಕಾಏಕಿ ಸುರಿದ ಧಾರಾಕಾರ ಮಳೆ: ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆ ಸುರಿಯುತ್ತಿದ್ದು, ದಿಢೀರ್ ಸುರಿದ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿವೆ. ಇಂದು ಬೆಳಿಗ್ಗೆಯಿಂದ ಕೊಂಚ ಮೊಡ ಕವಿದ ವಾತಾವರಣ ಬಳಿಕ ಬಿಸಿಲಿನ ವಾತಾವರಣವಿತ್ತು. ರಾತ್ರಿಯಾಗುತ್ತಿದಂತೆ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಏಕಾಏಕಿ ಸುರಿದ ಮಳೆಯಿಂದ ವಾಹನ ಸವಾರರು ಪರದಾಡುವಂತಾಗಿದೆ. ಕಚೇರಿಗಳಿಂದ ಮನೆಗೆ ತೆರಳುವ ಸಂದರ್ಭದಲ್ಲೇ ಮಳೆ ಅಬ್ಬರಿಸಿದ್ದು, ಗುಂಡಿ ಬಿದ್ದ ರಸ್ತೆಗಳಲ್ಲಿ ನೀರು ತುಂಬಿ ಅವಾಂತರ ಸೃಷ್ಟಿಯಾಗಿವೆ. ಬೆಂಗಳೂರಿನ ಮೆಜೆಸ್ಟಿಕ್, ವಿಧಾನಸೌಧ, ಕೆ.ಆರ್.ಮಾರುಕಟ್ಟೆ, ಆರ್.ಆರ್. ನಗರ, … Continue reading *ಬಿರುಗಾಳಿ ಸಹಿತ ಏಕಾಏಕಿ ಸುರಿದ ಧಾರಾಕಾರ ಮಳೆ: ರಸ್ತೆಗಳು ಜಲಾವೃತ; ವಾಹನ ಸವಾರರ ಪರದಾಟ*