*23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ: ಭಾರಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಅರಂಭಕ್ಕೂ ಮೊದಲೇ ಮಳೆ ಚುರುಕುಗೊಂಡಿದೆ. ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಈ ನಡುವೆ ಹವಾಮಾನ ಇಲಾಖೆ 23 ಜಿಲ್ಲೆಗಳಲ್ಲಿ ಅಲರ್ಟ್ ಘೋಷಿಸಿದೆ. ಮೇ 17ರಿಂದ ಬೆಂಗಳೂರು ಸೇರಿದಂತೆ 23 ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ತಿಳಿಸಿದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಬೀದರ್, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,ರಾಮನಗರ, ಮಂಡ್ಯ, ಮೈಸೂರು, ಕೋಲಾರ, ಚಾಮರಾಜನಗರ, ಹಾಸನ, ಕೊಡಗು, … Continue reading *23 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ: ಭಾರಿ ಮಳೆ ಮುನ್ಸೂಚನೆ*