Karnataka NewsNationalPolitics

*ದೆಹಲಿಯಲ್ಲಿ ಕರ್ನಾಟಕ ಭವನದ ಕಟ್ಟಡ ನಿರ್ಮಾಣ ಕಾಮಗಾರಿ ಪರಿಶೀಲಿಸಿದ ರಾಜ್ಯಪಾಲ ಗೆಹ್ಲೋಟ್*

ಪ್ರಗತಿವಾಹಿನಿ ಸುದ್ದಿ: ನವದೆಹಲಿಯಲ್ಲಿ ನಿರ್ಮಾಣ ಹಂತದಲ್ಲಿರುವ ಕರ್ನಾಟಕ ಭವನದ ನೂತನ ಕಟ್ಟಡಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ನೀಡಿ, ಅಂತಿಮ ಹಂತದ ಕಾಮಗಾರಿ ಪರಿಶೀಲನೆ ನಡೆಸಿದರು.

ನಿಗದಿತ ಸಮಯದೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ನವದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button