*ರಾಜ್ಯ ಬಿಜೆಪಿಯಲ್ಲಿ ದಿಢೀರ್ ಬೆಳವಣಿಗೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಬಿಜೆಪಿಯಲ್ಲಿ ದಿಢೀರ್ ಬೆಳವಣಿಗೆಗಳು ನಡೆಯುತ್ತಿವೆ. ರಾಜ್ಯ ಬಿಜೆಪಿ ನಾಯಕರು ದೆಹಲಿಗೆ ದೌಡಾಯಿಸಿದ್ದಾರೆ. ವಿಪಕ್ಷ ನಾಯಕ ಆರ್. ಅಶೋಕ್ ದೆಹಲಿ ಪ್ರವಾಸದ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಶೀಘ್ರದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಬಿಜೆಪಿ ಹೈಕಮಾಂಡ್ ಘೋಷಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ.Home add -Advt *ಆಡಿಯೋ ಪ್ರಕರಣ: ಲೋಕಾಯುಕ್ತಕ್ಕೆ ದೂರು*