*ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ್ ರಾಜೀನಾಮೆ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ್ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್​, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಎಸ್.ವಿ. ಸಂಕನೂರ ಅವರಿಗೆ ನೀಡಲಾಗಿದೆ. ಇದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್ , ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಪತ್ರ ಬರೆದಿದ್ದು, ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಮನವಿ … Continue reading *ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ್ ರಾಜೀನಾಮೆ*