*ರಾಜ್ಯ ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ಸ್ಫೋಟಕ ಹೇಳಿಕೆ ನೀಡಿದ ಯತ್ನಾಳ್*

ಪ್ರಗತಿವಾಹಿನಿ ಸುದ್ದಿ: 28 ರಾಜ್ಯಗಳು ಹಾಗೂ 8 ಕೇಂದ್ರಾಡಳಿತ ಪ್ರದೇಶಗಳಿಗೆ ಬಿಜೆಪಿ ನೂತನ ಉಸ್ತುವಾರಿಗಳು ಮತ್ತು ಸಹ-ಉಸ್ತುವಾರಿಗಳನ್ನು ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ನೇಮಕ ಮಾಡಿದ್ದಾರೆ. ಕರ್ನಾಟಕದ ನೂತನ ರಾಜ್ಯ ಉಸ್ತುವಾರಿಯಾಗಿ ಹರೀಶ್ ದ್ವಿವೇದಿ ಅವರನ್ನು ನೇಮಕ ಮಾಡಲಾಗಿದೆ. ಸಹ-ಉಸ್ತುವಾರಿಯಾಗಿ ಡಾ. ಕಾಸಂ ವೆಂಕಟೇಶ್ವರಲು ಅವರಿಗೆ ಜವಾಬ್ದಾರಿ ನೀಡಲಾಗಿದೆ. ಈ ಬದಲಾವಣೆ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಯತ್ನಾಳ್, ಹಿಂದೆ ಅರುಣ್ ಸಿಂಗ್ ಮತ್ತು ರಾಧಾ ಮೋಹನ್ ದಾಸ್ … Continue reading *ರಾಜ್ಯ ಬಿಜೆಪಿ ಉಸ್ತುವಾರಿ ಬದಲಾವಣೆ ಬೆನ್ನಲ್ಲೇ ಸ್ಫೋಟಕ ಹೇಳಿಕೆ ನೀಡಿದ ಯತ್ನಾಳ್*