*ರಾಜ್ಯ ನಿಗಮ-ಮಂಡಳಿ ಅಧ್ಯಕ್ಷರು, ಮುಖ್ಯ ಸಚೇತಕರ ಪಟ್ಟಿ ಪ್ರಕಟ*: *ಯಾರಿಗೆ ಯಾವ ಹುದ್ದೆ?

ಪ್ರಗತಿವಾಹಿನಿ ಸುದ್ದಿ: ರಾಜ್ಯದ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನಗಳು, ಸರ್ಕಾರಿ ಮುಖ್ಯ ಸಚೇತಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಅಧಿಕೃತ ಪಟ್ಟಿ ಪ್ರಕಟವಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಅವರ ಅಧಿಕೃತ ಲೆಟರ್‌ಹೆಡ್‌ನಲ್ಲಿ ರಾಜ್ಯದ 18 ಪ್ರಮುಖ ನಾಯಕರಿಗೆ ಪ್ರಮುಖ ಹುದ್ದೆಗಳನ್ನು ಹಂಚಿಕೆ ಮಾಡಿ ಆದೇಶ ಹೊರಡಿಸಲಾಗಿದೆ. ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದ ಹಿರಿಯ ಶಾಸಕರಾದ ತನ್ವೀರ್ ಸೇಠ್ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ, ಬೇಲೂರು ಗೋಪಾಲಕೃಷ್ಣ ಅವರಿಗೆ ವಿಧಾನಸಭೆ … Continue reading *ರಾಜ್ಯ ನಿಗಮ-ಮಂಡಳಿ ಅಧ್ಯಕ್ಷರು, ಮುಖ್ಯ ಸಚೇತಕರ ಪಟ್ಟಿ ಪ್ರಕಟ*: *ಯಾರಿಗೆ ಯಾವ ಹುದ್ದೆ?