*ಅಂಗನವಾಡಿ ಕಾರ್ಯಕರ್ತೆಯರಿಗೆ ಅತಿಹೆಚ್ಚು ಸಂಭಾವನೆ ಕೊಡುವ ರಾಜ್ಯ ಕರ್ನಾಟಕ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ರಾಜ್ಯ ಅತಿ ಹೆಚ್ಚು ಗೌರವ ಧನವನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ನೀಡುತ್ತಿದೆ. ಹೆಚ್ಚು ಗೌರವ ಧನ ಕೊಡುತ್ತಿರುವವರ ಪೈಕಿ ಕರ್ನಾಟಕ ನಾಲ್ಕನೇ ಸ್ಥಾನದಲ್ಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬಜೆಟ್ ಅಧಿವೇಶನದ ಬುಧವಾರ ಪ್ರಶ್ನೋತ್ತರ ವೇಳೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸರ್ಕಾರದ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸುವಲ್ಲಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಪ್ರಮುಖ ಪಾತ್ರ … Continue reading *ಅಂಗನವಾಡಿ ಕಾರ್ಯಕರ್ತೆಯರಿಗೆ ಅತಿಹೆಚ್ಚು ಸಂಭಾವನೆ ಕೊಡುವ ರಾಜ್ಯ ಕರ್ನಾಟಕ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*