*ಸಮತೋಲಿತ, ದೂರದೃಷ್ಟಿಯ ಬಜೆಟ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಮ್ಮ 17ನೇ ಬಜೆಟ್ ಮಂಡನೆಯ ಮೂಲಕ ತಾವು ಆರ್ಥಿಕ ತಜ್ಞರಾಗಿರುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಈ ಬಜೆಟ್ ದೂರದೃಷ್ಟಿಯುಳ್ಳ ಹಾಗೂ ಆರ್ಥಿಕ ಶಿಸ್ತಿನ ಬಜೆಟ್ ಆಗಿದ್ದು, ರಾಜ್ಯದ ಎಲ್ಲಾ ವರ್ಗದ ಜನರು, ಎಲ್ಲಾ ಪ್ರದೇಶಗಳು ಹಾಗೂ ವಿವಿಧ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮಂಡಿಸಲಾಗಿದೆ ಎಂದು ಅವರು ಹೇಳಿದ್ದಾರೆ. ವಿಶೇಷವಾಗಿ ಆರೋಗ್ಯ, ಶಿಕ್ಷಣ, ಕೃಷಿ, ಜಲಸಂಪನ್ಮೂಲ ಮತ್ತು ಉದ್ಯೋಗ … Continue reading *ಸಮತೋಲಿತ, ದೂರದೃಷ್ಟಿಯ ಬಜೆಟ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*