*ಇಂದು ದಾಖಲೆಯ 14ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಕಾಂಗ್ರೆಸ್ ಸರ್ಕಾರದ ನೂತನ ಬಜೆಟ್ ಮಂಡನೆ ಮಾಡಲಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ 14ನೇಯ ದಾಖಲೆ ಬಜೆಟ್ ಆಗಿದೆ. ಹಾಗಾಗಿ ಸಹಜವಾಗಿಯೇ ಹೊಸ ಸರ್ಕಾರದ ಹಾಗೂ ಸಿದ್ದರಾಮಯ್ಯನವರ ಆಯವ್ಯಯಗಳ ಮೇಲೆ ಜನರ ನಿರೀಕ್ಷೆಗಳು ಹೆಚ್ಚಿವೆ. ಮಧ್ಯಾಹ್ನ 12 ಗಂಟೆಗೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಮೂಲಕ ರಾಜ್ಯದ ಇತಿಹಾಸದಲ್ಲಿಯೇ ಅತಿ ಹೆಚ್ಚು ಬಜೆಟ್ ಮಂಡಿಸಿದ ಕೀರ್ತಿಗೆ ಸಿಎಂ ಸಿದ್ದರಾಮಯ್ಯ ಪಾತ್ರರಾಗಲಿದ್ದಾರೆ. ಮಾಜಿ ಸಿಎಂ ರಾಮಕೃಷ್ಣ … Continue reading *ಇಂದು ದಾಖಲೆಯ 14ನೇ ಬಜೆಟ್ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ*