*ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಕ್ಕಿದ್ದೇನು?*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಿಕ್ಷಣ ಇಲಾಖೆಗೆ 37,000 ಕೋಟಿ ಅನುದಾನವನ್ನು ಮೀಸಲಿಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬಜೆಟ್ ನಲ್ಲಿ ಶಾಲಾ ಶಿಕ್ಷಣ ಮಗುವಿನ ವ್ಯಕ್ತಿತ್ವ ನಿರ್ಮಾಣದಲ್ಲಿ, ಆ ಮೂಲಕ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣವು ಮಕ್ಕಳ ಶಾರೀರಿಕ ಹಾಗೂ ಭಾವನಾತ್ಮಕ ಬೆಳವಣಿಗೆಗೆ, ಜ್ಞಾನ ಮತ್ತು ಮನೋವಿಕಾಸಕ್ಕೆ ಪೂರಕವಾಗಿರಬೇಕು. ಶಿಕ್ಷಣವು ಬಾಂಧವ್ಯ, ಭ್ರಾತೃತ್ವ, ಸಾಮರಸ್ಯ ಮತ್ತು ಸಹಬಾಳ್ವೆಯ ಮನೋಭಾವ ಮೂಡಿಸುವಂತಿರಬೇಕು. ಈ ಆಶಯಕ್ಕೆ ವಿರುದ್ಧವಾದ ಪಠ್ಯಗಳನ್ನು ಹಿಂದಿನ ಸರ್ಕಾರವು ಪಠ್ಯ ಪರಿಷ್ಕರಣೆಯಲ್ಲಿ ಸೇರ್ಪಡೆಗೊಳಿಸಿದ್ದು, ಅವುಗಳನ್ನು … Continue reading *ಶಿಕ್ಷಣ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಸಿಕ್ಕಿದ್ದೇನು?*
Copy and paste this URL into your WordPress site to embed
Copy and paste this code into your site to embed