*10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್/ ರೋಪ್ ವೇ ನಿರ್ಮಾಣ; ಗೋಕಾಕ್ ಫಾಲ್ಸ್ ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು, ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲಾಗುವುದು. ಪೌರಾಣಿಕ ಹಾಗೂ ಐತಿಹಾಸಿಕವಾಗಿ ಪ್ರಖ್ಯಾತಿ ಹೊಂದಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ.ಗಳನ್ನು ಒದಗಿಸಲಾಗುವುದು. ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ಹಿನ್ನೀರಿನಲ್ಲಿ ಮತ್ತು ಕಡಲ ತೀರಗಳಲ್ಲಿ ಸಾರ್ವಜನಿಕ ಖಾಸಗಿ … Continue reading *10 ಪ್ರವಾಸಿ ತಾಣಗಳಲ್ಲಿ ಕೇಬಲ್ ಕಾರ್/ ರೋಪ್ ವೇ ನಿರ್ಮಾಣ; ಗೋಕಾಕ್ ಫಾಲ್ಸ್ ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ*
Copy and paste this URL into your WordPress site to embed
Copy and paste this code into your site to embed