*10 ಪ್ರವಾಸಿ ತಾಣಗಳಲ್ಲಿ ಕೇಬಲ್‌ ಕಾರ್‌/ ರೋಪ್‌ ವೇ ನಿರ್ಮಾಣ; ಗೋಕಾಕ್ ಫಾಲ್ಸ್ ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು, ಪರಿಷ್ಕೃತ ಪ್ರವಾಸೋದ್ಯಮ ನೀತಿ 2024-29 ಅನ್ನು ಜಾರಿಗೆ ತರಲಾಗುವುದು.Home add -Advt ಪೌರಾಣಿಕ ಹಾಗೂ ಐತಿಹಾಸಿಕವಾಗಿ ಪ್ರಖ್ಯಾತಿ ಹೊಂದಿರುವ ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ.ಗಳನ್ನು ಒದಗಿಸಲಾಗುವುದು. ರಾಜ್ಯದ ಪ್ರಮುಖ ಜಲಾಶಯಗಳಲ್ಲಿನ ಹಿನ್ನೀರಿನಲ್ಲಿ ಮತ್ತು ಕಡಲ ತೀರಗಳಲ್ಲಿ … Continue reading *10 ಪ್ರವಾಸಿ ತಾಣಗಳಲ್ಲಿ ಕೇಬಲ್‌ ಕಾರ್‌/ ರೋಪ್‌ ವೇ ನಿರ್ಮಾಣ; ಗೋಕಾಕ್ ಫಾಲ್ಸ್ ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ*