*ಯಾವ ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ ಘೋಷಣೆ; ಇಲ್ಲಿದೆ ಮಾಹಿತಿ*
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 14 ನೇ ಬಜೆಟ್ ಮಂಡಿಸುವ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಖ್ಯಾತಿಗೆ ಪಾತ್ರರಾಗಿದ್ದಾರೆ.
ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಇಲಾಖಾವಾರು ನೀಡಿದ ಅನುದಾನವೆಷ್ಟು ಇಲ್ಲಿದೆ ಮಾಹಿತಿ
ಶಿಕ್ಷಣ ಇಲಾಖೆ- 37,000 ಕೋಟಿ ಅನುದಾನ ಮೀಸಲು
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 24,000 ಕೋಟಿ ಅನುದಾನ ಮೀಸಲು
ಇಂಧನ ಇಲಾಖೆ-22,000 ಕೋಟಿ ಅನುದಾನ
ನೀರಾವರಿ ಇಲಾಖೆ -19,000 ಕೋಟಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ-18,000 ಕೋಟಿ
ಒಳಾದಳಿತ ಮತ್ತು ಸಾರಿಗೆ -16,000 ಕೋಟಿ ಮೀಸಲು
ಕಂದಾಅ ಇಲಾಖೆ-16,000 ಕೋಟಿ ಮೀಸಲು
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ-14,000 ಕೋಟಿ
ಸಮಾಜ ಕಲ್ಯಾಣ ಇಲಾಖೆ-11,000ಕೋಟಿ
ಲೋಕೋಪಯೋಗಿ ಇಲಾಖೆ-10,000 ಕೋಟಿ
ಕೃಷೀ ಮತ್ತು ತೋಟಗಾರಿಕೆ ಇಲಾಖೆ-5,800 ಕೋಟಿ
ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ 3,024 ಕೋಟಿ ಮೀಸಲಿಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ