*2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭ: ವಿಪಕ್ಷ ಗದ್ದಲ*

ದಾಖಲೆಯ 15 ನೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ದಾಖಲೆಯ 15ನೇ ಬಜೆಟ್ ಮಂಡನೆ ಆರಂಭಿಸಿದ್ದು, ದೇಶ ಗಣರಾಜ್ಯವಾಗಿ 75ನೇ ವರ್ಷಕ್ಕೆ ಕಾಲಿಟ್ಟಿದ್ದು ಈ ಸಂದರ್ಭದಲ್ಲಿ ನನ್ನ 15ನೇ ಬಜೆಟ್ ಮಂಡನೆ ಮಾಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮಂದನೆ ಆರಂಭಿಸಿರುವ ಸಿಎಂ ಸಿದ್ದರಾಮಯ್ಯ, ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ… ಎಂಬ ಹಾಡಿನ ಸಾಲನ್ನು ಉಲ್ಲೇಖಿಸಿದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್ … Continue reading *2024-25ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭ: ವಿಪಕ್ಷ ಗದ್ದಲ*