*ಯಾವ ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ ಘೋಷಣೆ; ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದಾಖಲೆಯ 14 ನೇ ಬಜೆಟ್ ಮಂಡಿಸುವ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಖ್ಯಾತಿಗೆ ಪಾತ್ರರಾಗಿದ್ದಾರೆ. ಕಾಂಗ್ರೆಸ್ ನೇತೃತ್ವದ ನೂತನ ಸರ್ಕಾರದಲ್ಲಿ ಸಿಎಂ ಸಿದ್ದರಾಮಯ್ಯ ಇಲಾಖಾವಾರು ನೀಡಿದ ಅನುದಾನವೆಷ್ಟು ಇಲ್ಲಿದೆ ಮಾಹಿತಿ ಶಿಕ್ಷಣ ಇಲಾಖೆ- 37,000 ಕೋಟಿ ಅನುದಾನ ಮೀಸಲುಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ – 24,000 ಕೋಟಿ ಅನುದಾನ ಮೀಸಲುಇಂಧನ ಇಲಾಖೆ-22,000 ಕೋಟಿ ಅನುದಾನನೀರಾವರಿ ಇಲಾಖೆ -19,000 ಕೋಟಿಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ-18,000 … Continue reading *ಯಾವ ಯಾವ ಇಲಾಖೆಗೆ ಎಷ್ಟೆಷ್ಟು ಅನುದಾನ ಘೋಷಣೆ; ಇಲ್ಲಿದೆ ಮಾಹಿತಿ*