*ಮೊಟ್ಟಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯದ ಆಯವ್ಯಯದ ಬಜೆಟ್ ಭಾಷಣವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ರಾಜ್ಯದ ಆಯ್ದ ಬಸ್ ನಿಲ್ದಾಣಗಳಲ್ಲಿರುವ ಎಲ್‌ಇಡಿ ಮತ್ತು ಟಿವಿ ಪರದೆಗಳ ಮೂಲಕ ಮೊಟ್ಟ ಮೊದಲ ಬಾರಿಗೆ ನೇರ ಪ್ರಸಾರ ಮಾಡುತ್ತಿದೆ.Home add -Advt ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸುತ್ತಿದ್ದಾರೆ. ಈ ಮಹತ್ವದ … Continue reading *ಮೊಟ್ಟಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ*