Latest

*2023-24 ನೇ ಸಾಲಿನ ರಾಜ್ಯ ಬಜೆಟ್ ಗೆ ಸಚಿವ ಸಂಪುಟ ಅನುಮೋದನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಮಂಡಿಸಲಿರುವ ರಾಜ್ಯ ಬಜೆಟ್ ಗೆ ಕ್ಷಣಗಣನೆ ಆರಂಭವಾಗಿದ್ದು, ಬಜೆಟ್ ಮಂಡೆನೆಗೂ ಮುನ್ನ ಸಿಎಂ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು.

ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2023-24 ನೇ ಸಾಲಿನ ಬಜೆಟ್ ಗೆ ಸಂಪುಟ ಅನುಮೋದನೆ ನೀಡಿದೆ. 10:15ಕ್ಕೆ ಸಿಎಂ ಬೊಮ್ಮಾಯಿ ವಿಧನಾಸಭೆಯಲ್ಲಿ ಬಜೆಟ್ ಮಂಡಿಸಲಿದ್ದಾರೆ.

*ಕರ್ನಾಟಕ ಬಜೆಟ್ ಗೆ ಕ್ಷಣಗಣನೆ; ಹಣಕಾಸು ಇಲಾಖೆ ಅಧಿಕಾರಿಗಳಿಂದ ಸಿಎಂಗೆ ಬಜೆಟ್ ಪ್ರತಿ ಹಸ್ತಾಂತರ*

https://pragati.taskdun.com/karnataka-buidget-2023cm-basavaraj-bommaividhanasoudha/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button