Latest

*ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಕರು, ಗ್ರಂಥಪಾಲಕರ ಗೌರವ ಧನ ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಕರು ಹಾಗೂ ಗ್ರಂಥಪಾಲಕರ ಗೌರವ ಧನವನ್ನು ಹೆಚ್ಚಳ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.

ಬಜೆಟ್ ಮಂಡನೆ ಭಾಷಣ ಮಾಡಿದ ಸಿಎಂ ಬೊಮ್ಮಾಯಿ, ಆಶಾಕಾರ್ಯಕರ್ತೆಯರು, ಬಿಸಿಯೂಟ ತಯಾರಕರು, ಗ್ರಂಥಪಾಲಕರ ಗೌರವಧನ 1000 ರೂಪಾಯಿ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದರು.

ಇದಕ್ಕಾಗಿ 775 ಕೋಟಿ ರೂಪಾಯಿ ಅನುದಾನ ಹೆಚ್ಚಳ ಮಾಡಲಾಗುವುದು ಎಂದರು.

*ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಘೋಷಣೆ; ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭ*

Home add -Advt

https://pragati.taskdun.com/karnataka-buidget-2023cm-basavaraj-bommaividhanasoudha-4/

Related Articles

Back to top button