
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಗೃಹಿಣಿ ಶಕ್ತಿ ಯೋಜನೆ ಜಾರಿಗೊಳಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡಿರುವ ಸಿಎಂ ಬೊಮ್ಮಾಯಿ, ಮಹಿಳೆಯರಿಗಾಗಿ ಗೃಹಿಣಿ ಶಕ್ತಿ ಯೋಜನೆ ಜಾರಿಗೊಳಿಸುತ್ತೇವೆ. ಈ ಯೋಜನೆ ಮೂಲಕ ಗೃಹಿಣಿಯರಿಗೆ 500 ರೂಪಾಯಿ ಸಹಾಯಧನ ನೀಡಲಾಗುವುದು ಎಂದು ಘೋಷಿಸಿದರು.
https://pragati.taskdun.com/karnataka-budget-2023cm-basavaraj-bommaividhanasoudha-2/