*ಸಚಿವ ನಾಗೇಂದ್ರ ರಾಜೀನಾಮೆ ಸಾಧ್ಯತೆ: ಹೊಸದಾಗಿ ಇಬ್ಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿದ್ಧತೆ*
ಪ್ರಗತಿವಾಹಿನಿ ಸುದ್ದಿ: ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಕುರಿತು ಪ್ರತಿಪಕ್ಷಗಳ ಒತ್ತಡ ಹಾಗೂ ಸಾರ್ವಜನಿಕವಾಗಿ ಹೆಚ್ಚುತ್ತಿರುವ ಆಕ್ರೋಶದ ಹಿನ್ನೆಲೆಯಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವ ಬಿ.ನಾಗೇಂದ್ರ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ. ದೆಹಲಿಯಲ್ಲಿ ಸಿಎಂ ಡಿ.ಕೆ,ಶಿವಕುಮಾರ್ ಹಾಗೂ ಎಐಸಿಸಿ ನಾಯಕ ರಾಹುಲ್ ಗಾಂಧಿ ಜತೆ ನಡೆಸಿದ ಸಭೆಯಲ್ಲಿ ಒಬ್ಬರನ್ನು ಕೈಬಿಟ್ಟು ಇಬ್ಬರನ್ನು ಸೇರ್ಪಡೆ ಮಾಡಿಕೊಳ್ಳಲು ಚರ್ಚೆ ನಡೆಸಿದ್ದು, ಇದಕ್ಕೆ ಒಪ್ಪಿಗೆ ದೊರೆತಿದೆ. ಸದ್ಯ ಬಿ ನಾಗೇಂದ್ರ ಬದಲಾಗಿ ಸಂಡೂರಿನ ಅನ್ನಪೂರ್ಣ ತುಕಾರಾಂ … Continue reading *ಸಚಿವ ನಾಗೇಂದ್ರ ರಾಜೀನಾಮೆ ಸಾಧ್ಯತೆ: ಹೊಸದಾಗಿ ಇಬ್ಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಸಿದ್ಧತೆ*
Copy and paste this URL into your WordPress site to embed
Copy and paste this code into your site to embed