*ಆಶಾ ಕಾರ್ಯಕರ್ತೆಯರ ಜೊತೆ ಸಿಎಂ ಸಂಧಾನ ಸಭೆ ವಿಫಲ*: *ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಗುಲಾಬಿ ಸೇನೆ*

ಪ್ರಗತಿವಾಹಿನಿ ಸುದ್ದಿ: ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಸದ್ಯಕ್ಕೆ ಅಂತ್ಯಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ನಡೆದ ಸಂಧಾನ ಸಭೆಯಲ್ಲೂ ಒಮ್ಮತ ಮೂಡಿಲ್ಲ. 15 ಸಾವಿರ ರೂಪಾಯಿ ಮಾಸಿಕ ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿರುವ ಕಾರ್ಯಕರ್ತೆಯರಿಗೆ ಸಿಎಂ ಭರವಸೆ ನೀಡಿದ್ದಾರೆ. ಆದರೆ, ತಕ್ಷಣದ ನಿರ್ಧಾರಕ್ಕೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಪ್ರತಿಭಟನೆ ಮುಂದುವರಿಸಲು ಕಾರ್ಯಕರ್ತೆಯರು ನಿರ್ಧರಿಸಿದ್ದಾರೆ. ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಕರ್ನಾಟಕ … Continue reading *ಆಶಾ ಕಾರ್ಯಕರ್ತೆಯರ ಜೊತೆ ಸಿಎಂ ಸಂಧಾನ ಸಭೆ ವಿಫಲ*: *ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಗುಲಾಬಿ ಸೇನೆ*