*ಶೀತಗಾಳಿ: ಮೈಕೊರೆವ ಚಳಿಗೆ ರಾಜ್ಯದ ಜನತೆ ತತ್ತರ: 5 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಶೀತಗಾಳಿಯ ಅಲೆ ಜೋರಾಗಿದ್ದು, ಮೈ ಕೊರೆಯುವ ಚಳಿಗೆ ಜನರು ಗಢಗಢ ನಡುಗುತ್ತಿದ್ದಾರೆ. ಇದೇ ವೇಳೆ ಬಹುತೇಕ ಜಿಲ್ಲೆಗಳಲ್ಲಿ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಉಸಿರಾಡಲು ಕಷ್ಟಪಡುವ ಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ಚಳಿಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದರ ಜೊತೆಗೆ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿದಿದ್ದು, ಉಸಿರಾಟದ ಸಮಸ್ಯೆ, ಅನಾರೋಗ್ಯಗಳು ಹೆಚ್ಚುತ್ತಿವೆ. ದಟ್ಟವಾದ ಮೋಡ, ಮಂಜು ಕವಿದ ವಾತಾವರಣ, ವಾಯುಮಾಲಿನ್ಯದಿಂದಾಗಿ ಉಸಿರಾಟದ ಸಮಸ್ಯೆ, ಕಫ-ಕೆಮ್ಮು, ನೆಗಡಿ, ಸೀಜನಲ್ ಫೀವರ್ ಸಮಸ್ಯೆಗಳು ಹೆಚ್ಚುತ್ತಿವೆ. ಉತ್ತರ … Continue reading *ಶೀತಗಾಳಿ: ಮೈಕೊರೆವ ಚಳಿಗೆ ರಾಜ್ಯದ ಜನತೆ ತತ್ತರ: 5 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*