*ಇನ್ಮುಂದೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸದ ವೇಳೆ ಸೆಲ್ಫೀ, ವಿಡಿಯೋ ಚಿತ್ರೀಕರಣ ನಿಷೇಧ*

ಹೊಸ ಮಾರ್ಗಸೂಚಿ ಹೊರಡಿಸಿದ ಕಾಲೇಜು ಶಿಕ್ಷಣ ಇಲಾಖೆHome add -Advt ಪ್ರಗತಿವಾಹಿನಿ ಸುದ್ದಿ: ಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಕಾಲೇಜು ಶಿಕ್ಷಣ ಇಲಾಖೆ ಹೊಸ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಹೊರಡಿಸಿದೆ. ಕಾಲೇಜು ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆ ತೆರಳಿದಾಗ ಸಂಭವಿಸುವ ಅಪಘಾತಗಳನ್ನು ತಡೆಯಲು ಹಾಗೂ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ವಿದ್ಯಾರ್ಥಿಗಳು ಸೆಲ್ಫಿ ಹಾಗೂ ರೀಲ್ಸ್‌ ವಿಡಿಯೋಗಳನ್ನು ಚಿತ್ರೀಕರಿಸುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಹೊಸ ಸುತ್ತೋಲೆಯ ಪ್ರಕಾರ ಇನ್ಮುಂದೆ ಪ್ರವಾಸದ ಅವಧಿಯಲ್ಲಿ ವಿದ್ಯಾರ್ಥಿಗಳು ಸೆಲ್ಫೀ, ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ. ಪ್ರವಾಸದ ಸಂದರ್ಭದಲ್ಲಿ ಪ್ರವಾಸಿ … Continue reading *ಇನ್ಮುಂದೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸದ ವೇಳೆ ಸೆಲ್ಫೀ, ವಿಡಿಯೋ ಚಿತ್ರೀಕರಣ ನಿಷೇಧ*