*ಕರ್ನಾಟಕ ಕಾಂಗ್ರೆಸ್‌ನಲ್ಲಿ ಸುರ್ಜೇವಾಲ ನಿರ್ಗಮನದ ಚರ್ಚೆ*: *ರಾಜ್ಯ ರಾಜಕಾರಣದಿಂದ ದೂರ ಸರಿಯುತ್ತಿರುವುದೇಕೆ?*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಕಾಂಗ್ರೆಸ್‌ನ ರಾಜಕೀಯ ವಲಯದಲ್ಲಿ ಇದೀಗ ಹೊಸ ಚರ್ಚೆಯೊಂದು ಶುರುವಾಗಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಚಟುವಟಿಕೆಗಳು ಕಡಿಮೆಯಾಗುತ್ತಿರುವುದು ಹಲವು ನಾಯಕರ ಗಮನ ಸೆಳೆದಿದೆ. ಅವರ ಜವಾಬ್ದಾರಿಯಲ್ಲಿ ಬದಲಾವಣೆಯಾಗಲಿದೆಯೇ ಎಂಬ ಪ್ರಶ್ನೆಯೂ ಪಕ್ಷದೊಳಗೆ ಕೇಳಿಬರುತ್ತಿದೆ. ಇತ್ತೀಚಿನ ಕೆಲವು ಬೆಳವಣಿಗೆಗಳು ಈ ಊಹಾಪೋಹಗಳಿಗೆ ಮತ್ತಷ್ಟು ಪುಷ್ಟಿ ನೀಡಿವೆ. ಕಳೆದ ಆರು ವರ್ಷಗಳಿಂದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಹೊಣೆ ಹೊತ್ತಿರುವ ರಣದೀಪ್ ಸಿಂಗ್ ಸುರ್ಜೇವಾಲ, ಇತ್ತೀಚಿನ ತಿಂಗಳುಗಳಲ್ಲಿ ರಾಜ್ಯದ ರಾಜಕೀಯ ವಿದ್ಯಮಾನಗಳಿಂದ ದೂರ … Continue reading *ಕರ್ನಾಟಕ ಕಾಂಗ್ರೆಸ್‌ನಲ್ಲಿ ಸುರ್ಜೇವಾಲ ನಿರ್ಗಮನದ ಚರ್ಚೆ*: *ರಾಜ್ಯ ರಾಜಕಾರಣದಿಂದ ದೂರ ಸರಿಯುತ್ತಿರುವುದೇಕೆ?*
Copy and paste this URL into your WordPress site to embed
Copy and paste this code into your site to embed