*ಸರ್ಕಾರಿ ಶಾಲಾ ಮಕ್ಕಳ ಊಟದ ತಟ್ಟೆಯಲ್ಲಿ ಮಹತ್ವದ ಬದಲಾವಣೆ?*: *ಶಿಕ್ಷಣ ಇಲಾಖೆಯಿಂದ ಹೊಸ ಚಿಂತನೆ*
ಪ್ರಗತಿವಾಹಿನಿ ಸುದ್ದಿ: ಸರ್ಕಾರಿ ಶಾಲಾ ಮಕ್ಕಳ ಮಧ್ಯಾಹ್ನದ ಊಟದ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗೆ ಸಿದ್ಧತೆ ನಡೆಯುತ್ತಿದೆ. ಮಕ್ಕಳಿಗೆ ನೀಡುವ ಆಹಾರದ ಗುಣಮಟ್ಟದ ಜೊತೆಗೆ ಪೌಷ್ಟಿಕಾಂಶಕ್ಕೂ ಹೆಚ್ಚಿನ ಆದ್ಯತೆ ನೀಡಲು ಇಲಾಖೆ ಮುಂದಾಗಿದೆ. ಇದಕ್ಕಾಗಿ ವಿಶೇಷ ಪರಿಶೀಲನಾ ವ್ಯವಸ್ಥೆ ರೂಪಿಸುವ ಚಿಂತನೆ ನಡೆದಿದೆ. ಅಷ್ಟೇ ಅಲ್ಲ, ಮಕ್ಕಳ ತಟ್ಟೆಗೆ ಸ್ಥಳೀಯ ಆಹಾರ ಪದ್ಧತಿಯೂ ಸೇರುವ ಸಾಧ್ಯತೆಯಿದೆ. ಸರ್ಕಾರಿ ಶಾಲೆಗಳ ಬಿಸಿಯೂಟ ಯೋಜನೆಗೆ ಅಜೀಂ ಪ್ರೇಮ್‌ಜಿ ಫೌಂಡೇಷನ್‌ನಿಂದ 1,591 ಕೋಟಿ ರೂಪಾಯಿ ನೆರವು ದೊರೆತಿದೆ. ರಾಜ್ಯ ಸರ್ಕಾರವೂ ಸಾರ್ವಜನಿಕರ ತೆರಿಗೆ … Continue reading *ಸರ್ಕಾರಿ ಶಾಲಾ ಮಕ್ಕಳ ಊಟದ ತಟ್ಟೆಯಲ್ಲಿ ಮಹತ್ವದ ಬದಲಾವಣೆ?*: *ಶಿಕ್ಷಣ ಇಲಾಖೆಯಿಂದ ಹೊಸ ಚಿಂತನೆ*
Copy and paste this URL into your WordPress site to embed
Copy and paste this code into your site to embed