*ಈ ಲಕ್ಷಣ ಇರುವವರು ಮಾಸ್ಕ್ ಧರಿಸಿ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸೂಚನೆ*

ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಎಲ್ಲಾ ತಯಾರಿ, ಜನ ಆತಂಕ ಪಡುವ ಅಗತ್ಯವಿಲ್ಲ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ ಮಾಸ್ಕ್‌ ಧರಿಸಲು ಸೂಚಿಸಲಾಗಿದೆ. ಜನರು ಯಾವುದೇ ರೀತಿಯಲ್ಲೂ ಆತಂಕ ಪಡುವ ಅಗತ್ಯವಿಲ್ಲ, ನಮ್ಮ ಸರ್ಕಾರ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಬೆಂಗಳೂರಿನ ವಿಕಾಸಸೌಧದಲ್ಲಿ ಕೋವಿಡ್‌ ಮುನ್ನೆಚ್ಚರಿಕಾ ಸಭೆ ನಡೆಸಿದ … Continue reading *ಈ ಲಕ್ಷಣ ಇರುವವರು ಮಾಸ್ಕ್ ಧರಿಸಿ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸೂಚನೆ*