*ಈ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ರಜೆ ನೀಡಿ: ಕೋವಿಡ್ ನಿಯಂತ್ರಣ ಸಭೆಯಲ್ಲಿ ಸೂಚನೆ*
ಸಿಎಂ ನೇತೃತ್ವದಲ್ಲಿ ಅಧಿಕಾರಿಗಳ ಮಹತ್ವದ ಸಭೆ ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸಂಕಿತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ. ಈ ಹಿನೆಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಯಿತು.Home add -Advt ಸಭೆಯಲ್ಲಿ ಪ್ರತಿವಾರ ಕೋವಿಡ್ ಟಾಸ್ಕ್ ಪೋರ್ಸ್ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸಲು ಸಿಎಂ ಸಿದ್ದರಾಮಯ್ಯ ಸೂಚಿಸಿದರು. ಪರಿಸ್ಥಿತಿ ಗಂಭೀರವಾಗುವ ಮುನ್ನ ಅಗತ್ಯ ಔಷಧ, ಆಕ್ಸಿಜನ್, ವೆಂಟಿಲೇಟರ್ ಸಿದ್ಧಪಡಿಸಬೇಕು ಎಂದರು. ಜ್ವರ, ನೆಗಡಿ, ಕೆಮ್ಮು … Continue reading *ಈ ಲಕ್ಷಣ ಇರುವ ವಿದ್ಯಾರ್ಥಿಗಳಿಗೆ ರಜೆ ನೀಡಿ: ಕೋವಿಡ್ ನಿಯಂತ್ರಣ ಸಭೆಯಲ್ಲಿ ಸೂಚನೆ*
Copy and paste this URL into your WordPress site to embed
Copy and paste this code into your site to embed