*ರಾಜ್ಯ ಪ್ರತ್ಯೇಕತೆ ಪರಿಹಾರವಲ್ಲ; ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಎಲ್ಲರಲ್ಲೂ ಇಚ್ಛಾಶಕ್ತಿ ಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅನೇಕ ಹೋರಾಟಗಾರರ ತ್ಯಾಗ, ಬಲಿದಾನದ ಪ್ರತಿಫಲವಾಗಿ ಕರ್ನಾಟಕ ರಾಜ್ಯ ಏಕೀಕೃತವಾಗಿದೆ. ಅಭಿವೃದ್ಧಿಯ ಹಿನ್ನಡೆಯಲ್ಲಿ ರಾಜ್ಯ ಪ್ರತ್ಯೇಕತೆ ಬಗ್ಗೆ ಮಾತನಾಡುವುದು ಅಂತಹ ಮಹನೀಯರಿಗೆ ಅಪಮಾನ ಮಾಡಿದಂತೆ. ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಎಲ್ಲರಲ್ಲೂ ಇಚ್ಛಾಶಕ್ತಿ ಬೇಕು. ರಾಜ್ಯ ಸರ್ಕಾರವು ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.Home add -Advt ಅವರು ಇಂದು ವಿಧಾನಸಭೆಯಲ್ಲಿ ಜರುಗಿದ ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತ ಚರ್ಚೆಯ ಕೊನೆಗೆ ಉತ್ತರಿಸಿ, … Continue reading *ರಾಜ್ಯ ಪ್ರತ್ಯೇಕತೆ ಪರಿಹಾರವಲ್ಲ; ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಎಲ್ಲರಲ್ಲೂ ಇಚ್ಛಾಶಕ್ತಿ ಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ*