*ಕಲಾವಿದರಿಗೆ ಗುಡ್ ನ್ಯೂಸ್: ಮಾಸಾಶನ ಏರಿಕೆ: ಸಿಎಂ ಸಿದ್ದರಾಮಯ್ಯ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಕರ್ನಾಟಕ ನಾಟಕ ಅಕಾಡೆಮಿ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.Home add -Advt ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯ, ಸಂಸ್ಕೃತಿ ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದೆ. ನಾವು ಅಕಾಡೆಮಿಗಳಿಗೆ ಕೊಡುತ್ತಿದ್ದ ಅನುದಾನದ ಮೊತ್ತವನ್ನು ಬಿಜೆಪಿ ಸರ್ಕಾರ ಕಡಿಮೆ ಮಾಡಿತ್ತು. ನಾವು ಅದನ್ನು ಮತ್ತೆ ಹೆಚ್ಚಿಸಿದ್ದೇವೆ ಎಂದರು. ಕನ್ನಡ ಮತ್ತು … Continue reading *ಕಲಾವಿದರಿಗೆ ಗುಡ್ ನ್ಯೂಸ್: ಮಾಸಾಶನ ಏರಿಕೆ: ಸಿಎಂ ಸಿದ್ದರಾಮಯ್ಯ ಘೋಷಣೆ*
Copy and paste this URL into your WordPress site to embed
Copy and paste this code into your site to embed