*ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ? ಮಾಧ್ಯಮಗಳಿಗೆ ಸಿಎಂ ಪ್ರಶ್ನೆ*

ಯೂ ಟ್ಯೂಬ್ ಚಾನಲ್ ಗಳ ಆರಂಭಕ್ಕೆ ಪರವಾನಗಿ ನಿಗಧಿ ಮಾಡುವ ಬಗ್ಗೆ ಪರಿಶೀಲನೆ: ಸಿಎಂ ಪ್ರಗತಿವಾಹಿನಿ ಸುದ್ದಿ: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ … Continue reading *ನೀವು ಹೀಗೆಲ್ಲಾ ತೋರಿಸಿದರೆ ಜನ ಒಪ್ತಾರಾ? ಮಾಧ್ಯಮಗಳಿಗೆ ಸಿಎಂ ಪ್ರಶ್ನೆ*