*ಕಾಂಗ್ರೆಸ್‌ನಲ್ಲಿ ಕಾಡಾನೆ ಸ್ಥಳಾಂತರದ ಕಿಚ್ಚು*: *ಸಚಿವ ರಾಮಲಿಂಗಾರೆಡ್ಡಿ ಗರಂ, ಶಾಸಕರಿಗೆ ಖಡಕ್ ತಿರುಗೇಟು*
ಪ್ರಗತಿವಾಹಿನಿ ಸುದ್ದಿ: ಭದ್ರಾ ಅಭಯಾರಣ್ಯಕ್ಕೆ ಕಾಡಾನೆಗಳನ್ನು ಸ್ಥಳಾಂತರಿಸುವ ವಿಚಾರ ಈಗ ಕಾಂಗ್ರೆಸ್‌ನಲ್ಲೇ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಚಿಕ್ಕಮಗಳೂರಿನ ಕಾಂಗ್ರೆಸ್ ಶಾಸಕರು ಸರ್ಕಾರದ ನಿರ್ಧಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜೀನಾಮೆಗೂ ಮುಂದಾಗಿದ್ದಾರೆ ಎನ್ನಲಾಗಿದೆ. ಶಾಸಕರ ನಡೆಯಿಂದ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ತೀವ್ರ ಅಸಮಾಧಾನಗೊಂಡಿದ್ದಾರೆ. ಸ್ವಪಕ್ಷದ ಶಾಸಕರ ಹೇಳಿಕೆಗಳಿಗೆ ಬಹಿರಂಗವಾಗಿಯೇ ತಿರುಗೇಟು ನೀಡಿರುವ ಅವರು, ಅರಣ್ಯ ಖಾತೆಯನ್ನೇ ಬಿಟ್ಟುಕೊಡಲು ಸಿದ್ಧ ಎಂದು ಸವಾಲು ಹಾಕಿದ್ದಾರೆ. ಭದ್ರಾ ಅಭಯಾರಣ್ಯಕ್ಕೆ ಕಾಡಾನೆಗಳನ್ನು ಸ್ಥಳಾಂತರಿಸುವ ಪ್ರಸ್ತಾಪಕ್ಕೆ ಚಿಕ್ಕಮಗಳೂರಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಕಾಂಗ್ರೆಸ್ ಶಾಸಕರಾದ … Continue reading *ಕಾಂಗ್ರೆಸ್‌ನಲ್ಲಿ ಕಾಡಾನೆ ಸ್ಥಳಾಂತರದ ಕಿಚ್ಚು*: *ಸಚಿವ ರಾಮಲಿಂಗಾರೆಡ್ಡಿ ಗರಂ, ಶಾಸಕರಿಗೆ ಖಡಕ್ ತಿರುಗೇಟು*
Copy and paste this URL into your WordPress site to embed
Copy and paste this code into your site to embed