*ಸಿನಿಮಾ ಕಥೆಯನ್ನೇ ಮೀರಿಸುವಂತಹ ಖೋಟಾ ನೋಟು ಜಾಲ ಪತ್ತೆ: ಆರು ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಸಿಗರೇಟ್ ಖರೀದಿಸಲು ನೀಡಿದ್ದ ನೋಟಿನ ಬೆನ್ನತ್ತಿದ ಪೊಲೀಸರು ರಾಜ್ಯವ್ಯಾಪಿ ಹರಡಿರುವ ಖೋಟಾ ನೋಟು ಜಾಲವನ್ನು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಆರೂ ಆರೋಪಿಗಳನ್ನು ಬಂಧಿಸಿದ್ದಾರೆ. ತುಮಕೂರಿನ ಹುಳಿಯೂರಿನ ಅಂಗಡಿಯೊಂದರಲ್ಲಿ ಇಬ್ಬರು ಸಿಗರೇಟ್ ಖರೀದಿಸಿ 500 ರೂಪಾಯಿಯ ನಕಲಿ ನೋಟು ನೀಡಿ ಪರಾರಿಯಾಗಿದ್ದರು. ಅಂಗಡಿ ಮಾಲೀಕ ನೀಡಿದ ದೂರಿನ ಮೇರೆಗೆ ತನಿಖೆ ಆರಂಭಿಸಿದ ಹುಳಿಯೂರು ಮತ್ತು ಚಿಕ್ಕನಾಯಕನಹಳ್ಳಿ ಪೊಲೀಸರು, ಕೇವಲ ಒಂದೇ ಒಂದು ನೋಟಿನ ಸುಳಿವು ಹಿಡಿದು ಬೆಂಗಳೂರು, ಮೈಸೂರು ಸೇರಿದಂತೆ ವಿವಿಧೆಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. … Continue reading *ಸಿನಿಮಾ ಕಥೆಯನ್ನೇ ಮೀರಿಸುವಂತಹ ಖೋಟಾ ನೋಟು ಜಾಲ ಪತ್ತೆ: ಆರು ಆರೋಪಿಗಳು ಅರೆಸ್ಟ್*