*ಐಸ್ ಕ್ರೀಂ ಘಟಕಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ*
ಪ್ರಗತಿವಾಹಿನಿ ಸುದ್ದಿ: ಬೀದಿಬದಿ ಆಹಾರ, ಹೋಟೆಲ್, ರೆಸ್ಟೋರೆಂಟ್, ಆಹಾರ ಗೋದಾಮುಗಳ ಮೇಲೆ ದಾಅಳಿ ಬೆನ್ನಲ್ಲೇ ಇದೀಗ ಆಹಾರ ಇಲಾಖೆ ಅಧಿಕಾರಿಗಳು ಐಸ್ ಕ್ರೀಂ ಘಟಕಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ಕರ್ನಾಟಕದಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದೆ. ಬೆಂಗಳೂರು, ಮೈಸೂರು, ರಾಯಚೂರು ಸೇರಿದಂತೆ ರಾಜ್ಯದ 45 ಘಟಕಗಳಲ್ಲಿ ತಪಾಸಣೆ ನಡೆಸಲಾಗಿದೆ.ದಾಳಿ ವೇಳೆ ಅವಧಿ ಮೀರಿದ ಆಹಾರ ಪದಾರ್ಥಗಳು ಪತ್ತೆಯಾಗಿವೆ. ಪರಿಶೀಲನೆ ವೇಳೆ ಅವಧಿ ಮೀರಿದ … Continue reading *ಐಸ್ ಕ್ರೀಂ ಘಟಕಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ*
Copy and paste this URL into your WordPress site to embed
Copy and paste this code into your site to embed