*ರಾಜ್ಯಾದ್ಯಂತ ಕೋನೋಕಾರ್ಪಸ್ ಗಿಡಗಳ ತೆರವಿಗೆ ಅರಣ್ಯ ಇಲಾಖೆ ಸೂಚನೆ*: *ಕಾರಣವೇನು?*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಅರಣ್ಯ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಕೋನೋಕಾರ್ಪಸ್ ಗಿಡಗಳನ್ನು ನಿಷೇಧಿಸಿ ತೆರವುಗೊಳಿಸುವಂತೆ ಹಲವು ವರ್ಷಗಳಿಂದ ಒತ್ತಾಯ ಕೇಳಿಬರುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ನೆಡಲಾಗಿರುವ ಕೋನೋಕಾರ್ಪಸ್ ಗಿಡಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಸೂಚನೆ ನೀಡಿದೆ. ಕೋನೋಕಾರ್ಪಸ್ ಗಿಡಗಳ ಬದಲುಸ್ಥಳೀಯ ಜಾತಿಯ ಗಿಡಗಳನ್ನು ನೆಡುವ ಕುರಿತು ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ರಸ್ತೆ ಬದಿ ಹಾಗೂ ಅರಣ್ಯ ಇಲಾಖೆ, ಬಿಬಿಎಂಪಿ, ಬಿಡಿಎ ಮತ್ತು ಪಂಚಾಯಿತಿ … Continue reading *ರಾಜ್ಯಾದ್ಯಂತ ಕೋನೋಕಾರ್ಪಸ್ ಗಿಡಗಳ ತೆರವಿಗೆ ಅರಣ್ಯ ಇಲಾಖೆ ಸೂಚನೆ*: *ಕಾರಣವೇನು?*