*ಗ್ರಾಮ ಪಂಚಾಯಿತಿ ಆಸ್ತಿ ಮಾಲೀಕರಿಗೆ ಗುಡ್ನ್ಯೂಸ್*: *ಇ-ಸ್ವತ್ತು ವಿಚಾರದಲ್ಲಿ ಸರ್ಕಾರದ ಮಹತ್ವದ ನಿರ್ಧಾರ*
ಪ್ರಗತಿವಾಹಿನಿ ಸುದ್ದಿ: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಅಥವಾ ನಿವೇಶನ ಹೊಂದಿರುವವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿ ಹೊರಬಿದ್ದಿದೆ. ಬಿ-ಖರಾಬು ಭೂಮಿಯನ್ನು ಹೊರತುಪಡಿಸಿ, ನಿಯಮಾನುಸಾರ ಅರ್ಹತೆ ಹೊಂದಿರುವ ಆಸ್ತಿಗಳಿಗೆ ಇ-ಸ್ವತ್ತು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದರಿಂದ ಹಲವು ದಿನಗಳಿಂದ ಇ-ಸ್ವತ್ತಿಗಾಗಿ ಕಾಯುತ್ತಿರುವ ಗ್ರಾಮೀಣ ಆಸ್ತಿ ಮಾಲೀಕರಿಗೆ ಅನುಕೂಲವಾಗುವ ನಿರೀಕ್ಷೆಯಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಈ ಕುರಿತು ಚರ್ಚಿಸಿದ್ದಾರೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂದಾಯ … Continue reading *ಗ್ರಾಮ ಪಂಚಾಯಿತಿ ಆಸ್ತಿ ಮಾಲೀಕರಿಗೆ ಗುಡ್ನ್ಯೂಸ್*: *ಇ-ಸ್ವತ್ತು ವಿಚಾರದಲ್ಲಿ ಸರ್ಕಾರದ ಮಹತ್ವದ ನಿರ್ಧಾರ*
Copy and paste this URL into your WordPress site to embed
Copy and paste this code into your site to embed