*ದ್ವಿಚಕ್ರ ವಾಹನ ಸವಾರರಿಗೆ ಹೊಸ ರೂಲ್ಸ್ ಶಾಕ್*: *ಜನವರಿ 1ರಿಂದಲೇ ಬಿಗ್ ಬದಲಾವಣೆ*

ಪ್ರಗತಿವಾಹಿನಿ ಸುದ್ದಿ: ದ್ವಿಚಕ್ರ ವಾಹನ ಸವಾರರಿಗೆ ರಾಜ್ಯ ಸರ್ಕಾರ ಹೊಸ ನಿಯಮ ಜಾರಿಗೆ ತರಲು ಸಿದ್ಧತೆ ನಡೆಸಿದೆ. ಇಷ್ಟು ದಿನ ಬಳಕೆಯಲ್ಲಿದ್ದ ಹಾಫ್ ಹೆಲ್ಮೆಟ್‌ಗೆ ಇನ್ನು ಮುಂದೆ ಅವಕಾಶ ನಿರಾಕರಿಸುವ ಸಾಧ್ಯತೆಯಿದೆ. ಕೇವಲ ಬಳಕೆಗೆ ಮಾತ್ರವಲ್ಲ, ಅದರ ಉತ್ಪಾದನೆಗೂ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ. ಹಾಗಾದರೆ ಈ ಹೊಸ ನಿಯಮ ಯಾವಾಗ ಜಾರಿಗೆ ಬರಲಿದೆ? ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಬೈರತಿ ಸುರೇಶ್, ಅಸುರಕ್ಷಿತ ಅರ್ಧ ಹೆಲ್ಮೆಟ್‌ಗಳ ಬಳಕೆಯನ್ನು ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ … Continue reading *ದ್ವಿಚಕ್ರ ವಾಹನ ಸವಾರರಿಗೆ ಹೊಸ ರೂಲ್ಸ್ ಶಾಕ್*: *ಜನವರಿ 1ರಿಂದಲೇ ಬಿಗ್ ಬದಲಾವಣೆ*