Kannada NewsKarnataka NewsLatest

*ಕರ್ನಾಟಕ ಸರಕಾರದ ನಿವೃತ್ತ ಪ್ರಧಾನ ಮುಖ್ಯ ಎಂಜಿನಿಯರ್ ಬಿ.ಎ.ರೆಡ್ಡಿ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: 2017ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕರ್ನಾಟಕ ಸರಕಾರದ ನಿವೃತ್ತ ಪ್ರಧಾನ ಮುಖ್ಯ ಎಂಜಿನಿಯರ್ ಬಿ.ಎ.ರೆಡ್ಡಿ ಭಾನುವಾರ ಸಂಜೆ ಬೆಳಗಾವಿಯಲ್ಲಿ ನಿಧನರಾದರು. ಅವರಿಗೆ 95 ವರ್ಷ ವಯಸ್ಸಾಗಿತ್ತು.

ಅವರ ಅಂತ್ಯಕ್ರಿಯೆ ಸೋಮವಾರ ಮಧ್ಯಾಹ್ನ 12 ಗಂಟೆಗೆ ಸದಾಶಿವ ನಗರದ ರುದ್ರಭೂಮಿಯಲ್ಲಿ ನಡೆಯಲಿದೆ.

Related Articles

Back to top button