*ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ*: *ಯಾರಿಗೆ ಯಾವ ಜವಾಬ್ದಾರಿ?*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಮುಂದುವರಿದಿದೆ. ಇತ್ತೀಚೆಗಷ್ಟೇ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದ ಸರ್ಕಾರ, ಇದೀಗ ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಕೆಲ ಅಧಿಕಾರಿಗಳಿಗೆ ಹೆಚ್ಚುವರಿ ಜವಾಬ್ದಾರಿ ನೀಡಿದೆ. ಈ ಬದಲಾವಣೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಮುಖ್ಯ ಆಯುಕ್ತರಾಗಿದ್ದ ಮಹೇಶ್ವರ ರಾವ್ ಅವರ ವರ್ಗಾವಣೆ ಪ್ರಮುಖವಾಗಿದೆ. ನವೆಂಬರ್ 26ರಂದು ಈ ಕುರಿತು ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಪ್ರಮುಖ ಇಲಾಖೆಗಳ ಆಡಳಿತ ಜವಾಬ್ದಾರಿಗಳಲ್ಲಿ ಬದಲಾವಣೆ ಮಾಡಿದೆ. ಅಂಜುಮ್ ಪರ್ವೇಜ್, … Continue reading *ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ*: *ಯಾರಿಗೆ ಯಾವ ಜವಾಬ್ದಾರಿ?*
Copy and paste this URL into your WordPress site to embed
Copy and paste this code into your site to embed