BREAKING: ರಾಜ್ಯ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ ಹೆಚ್ಚಳ
ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಗುಡ್ ನ್ಯೂಸ್ ನೀಡಿದೆ. ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರ ತುಟ್ಟಿ ಭತ್ಯೆ ಶೇ. 14.25 ರಿಂದ ಶೇ. 15.75 ಕ್ಕೆ ಏರಿಕೆ ಮಾಡಲಾಗಿದೆ. ಇದು 2026ರ ಜನವರಿ 1 ರಿಂದ ಪೂರ್ವಾನ್ವಯ ಆಗಲಿದೆ. ಇದರಿಂದ ಲಕ್ಷಾಂತರ ನೌಕರರು ಮತ್ತು ಪಿಂಚಣಿದಾರರಿಗೆ ಆರ್ಥಿಕವಾಗಿ ಅನುಕೂಲವಾಗಲಿದೆ.Home add -Advt ಸರ್ಕಾರಿ ನೌಕರರ ಮೂಲ ವೇತನದ ಶೇಕಡಾ 14.25 ರಷ್ಟಿದ್ದ … Continue reading BREAKING: ರಾಜ್ಯ ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ ಹೆಚ್ಚಳ
Copy and paste this URL into your WordPress site to embed
Copy and paste this code into your site to embed