*19 ಇನ್ಸ್ ಪೆಕ್ಟರ್ ಗಳ ದಿಢೀರ್ ವರ್ಗಾವಣೆ*: *ಇಲ್ಲಿದೆ ಪಟ್ಟಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕೆಲ ಮಹತ್ವದ ಬದಲಾವಣೆ ಮಾಡಲಾಗಿದೆ. 19 ಸಿವಿಲ್ ಪೊಲೀಸ್ ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ಹಾಗೂ ವಿವಿಧ ಸ್ಥಳಗಳಿಗೆ ನಿಯೋಜಿಸಿ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರ (ಡಿಜಿ-ಐಜಿಪಿ) ಕಚೇರಿ ಆದೇಶ ಹೊರಡಿಸಿದೆ. ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಈ ವರ್ಗಾವಣೆ ಪ್ರಕ್ರಿಯೆ ನಡೆದಿದೆ. ಕರ್ನಾಟಕ ಲೋಕಾಯುಕ್ತ, ಬೆಸ್ಕಾಂ, ಹೆಸ್ಕಾಂ ಮತ್ತು ಜೆಸ್ಕಾಂನ ಜಾಗೃತ ದಳಗಳು, ಪೊಲೀಸ್ ತರಬೇತಿ ಶಾಲೆಗಳು ಸೇರಿದಂತೆ ವಿವಿಧ ವಿಭಾಗಗಳಿಗೆ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ವರ್ಗಾವಣೆಗೊಂಡ 19 … Continue reading *19 ಇನ್ಸ್ ಪೆಕ್ಟರ್ ಗಳ ದಿಢೀರ್ ವರ್ಗಾವಣೆ*: *ಇಲ್ಲಿದೆ ಪಟ್ಟಿ*
Copy and paste this URL into your WordPress site to embed
Copy and paste this code into your site to embed