*ಇಬ್ಬರು IPS, 23 KAS ಅಧಿಕಾರಿಗಳ ದಿಢೀರ್ ವರ್ಗಾವಣೆ*: *ಹಿಂದಿನ ವರ್ಗಾವಣೆ ಆದೇಶದಲ್ಲಿಯೂ ಬದಲಾವಣೆ*
ಪ್ರಗತಿವಾಹಿನಿ ಸುದ್ದಿ: ಆಡಳಿತ ಯಂತ್ರಕ್ಕೆ ರಾಜ್ಯ ಸರ್ಕಾರ ಮೇಜರ್ ಸರ್ಜರಿ ಮಾಡಿದೆ. ಇಬ್ಬರು ಐಪಿಎಸ್ ಅಧಿಕಾರಿಗಳು ಹಾಗೂ 23 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊರಡಿಸಿರುವ ಆದೇಶದ ಪ್ರಕಾರ, ಹಲವು ಪ್ರಮುಖ ಇಲಾಖೆಗಳು, ಅಭಿವೃದ್ಧಿ ಪ್ರಾಧಿಕಾರಗಳು ಹಾಗೂ ಜಿಲ್ಲಾಡಳಿತದ ಹುದ್ದೆಗಳಿಗೆ ಹೊಸ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಕೆಲವು ಅಧಿಕಾರಿಗಳಿಗೆ ಹೊಸ ಸ್ಥಳ ನಿಯುಕ್ತಿ ನೀಡಲಾಗಿದ್ದರೆ, ಅಕ್ಟೋಬರ್ 28ರಂದು ಹೊರಡಿಸಿದ್ದ ಹಿಂದಿನ ವರ್ಗಾವಣೆ ಆದೇಶದಲ್ಲಿಯೂ 12 ಅಧಿಕಾರಿಗಳ ವಿಚಾರವಾಗಿ … Continue reading *ಇಬ್ಬರು IPS, 23 KAS ಅಧಿಕಾರಿಗಳ ದಿಢೀರ್ ವರ್ಗಾವಣೆ*: *ಹಿಂದಿನ ವರ್ಗಾವಣೆ ಆದೇಶದಲ್ಲಿಯೂ ಬದಲಾವಣೆ*
Copy and paste this URL into your WordPress site to embed
Copy and paste this code into your site to embed