*ಬರದಿಂದ ತತ್ತರಿಸಿದ್ದ ರೈತರಿಗೆ ಗುಡ್ ನ್ಯೂಸ್*
ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಮಳೆ ಕೊರತೆಯಿಂದ ಬೆಳೆ ಇಲ್ಲದೇ ಕಂಗಾಲಾಗಿದ್ದ ರೈತರಿಗೆ ಕೊಂಚ ನಿರಾಳವಾಗುವ ಸುದ್ದಿ. ಬರ ಪರಿಹಾರ ನೀಡುವುದಾಗಿ ವಿಶೇಷ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಘೋಷಿಸಿದಂತೆ ಪರುಹಾರ ಬಿಡುಗಡೆಗೆ ಆದೇಶ ಹೊರಡಿಸಿದೆ. ಬರ ಪೀಡಿತ ತಾಲೂಕುಗಳ ರೈತರಿಗೆ 2,500 ರೂ ಪರಿಹಾರ ಕೊಡಲು ಸರ್ಕಾರ ನಿರ್ಧರಿಸಿತ್ತು. ಆದರೆ ಸರ್ಕಾರದ ಈ ನಿರ್ಧಾರಕ್ಕೆ ರೈತರು ಸೇರಿದಂತೆ ರಾಜಕೀಯ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಣಕ್ಕೆ ಏನಕ್ಕೂ ಸಾಲಲ್ಲ. 25000 ರೂ ಪರಿಹಾರ ನೀಡುವಂತೆ ಆಗ್ರಹಿಸಿದ್ದರು. ವಿರೋಧದ ಮಧ್ಯೆ … Continue reading *ಬರದಿಂದ ತತ್ತರಿಸಿದ್ದ ರೈತರಿಗೆ ಗುಡ್ ನ್ಯೂಸ್*
Copy and paste this URL into your WordPress site to embed
Copy and paste this code into your site to embed