*ಐವರು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ*: *ಬೆಳಗಾವಿಗೆ ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ನಿರ್ದೇಶನಾಲಯದ ವಿಶೇಷ ಅಧಿಕಾರಿ ನೇಮಕ*

ಪ್ರಗತಿವಾಹಿನಿ ಸುದ್ದಿ: ಐವರು ಐಎಎಸ್‌ ಅಧಿಕಾರಿಗಳ ದೀಧೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಹೆಚ್ಚುವರಿ ಹೊಣೆಗಾರಿಕೆ ವಹಿಸಿದೆ. ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಹಲವು ಹೊಸ ವರ್ಗಾವಣೆ ಜತೆಗೆ ಹಿಂದಿನ ಕೆಲವು ಆದೇಶಗಳನ್ನು ಮಾರ್ಪಡಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮೂಲಕ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಡಾ. ರವಿಶಂಕರ್ ಜೆ – ಅವರನ್ನು ಅಬಕಾರಿ ಆಯುಕ್ತರು, ಬೆಂಗಳೂರು ವಿಭಾಗಕ್ಕೆ ನೇಮಕ ಮಾಡಲಾಗಿದೆ. ವೆಂಕಟೇಶ್ ಕುಮಾರ್ ಆರ್. ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ನಿಯೋಜಿಸಲಾಗಿದೆ. ಇಬ್ರಾಹಿಂ … Continue reading *ಐವರು ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ*: *ಬೆಳಗಾವಿಗೆ ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ನಿರ್ದೇಶನಾಲಯದ ವಿಶೇಷ ಅಧಿಕಾರಿ ನೇಮಕ*