*ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಟ್ಟಿ ಪ್ರಕಟ*
ಬೆಳಗಾವಿಯ ಪ್ರಭಾವತಿ ಹಾಲೆನ್ನವರ್, ಯಲ್ಲಾಪುರದ ರಾಮಚಂದ್ರ ನಾಯ್ಕ ಸೇರಿ 31 ಶಿಕ್ಷಕರು ಆಯ್ಕೆ ಪ್ರಗತಿವಾಹಿನಿ ಸುದ್ದಿ: ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ರಾಅಜ್ಯ ಸರ್ಕಾರ ಕೊಡಮಾಡುವ 2026-27ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಟ್ಟಿ ಪ್ರಕಟವಾಗಿದೆ.Home add -Advt ಈ ಬಾರಿ ಒಟ್ಟು 31 ಶಿಕ್ಷಕರನ್ನು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಹಾಗೂ ಪ್ರೌಢ ಶಾಲಾ ವಿಭಾಗದಿಂದ 11 ಶಿಕ್ಷಕರು, ಒಬ್ಬರು ವಿಶೇಷ ಶಿಕ್ಷಕರೂ ಸೇರಿದಂತೆ ಒಟ್ಟು … Continue reading *ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಟ್ಟಿ ಪ್ರಕಟ*
Copy and paste this URL into your WordPress site to embed
Copy and paste this code into your site to embed